Events









ಕೋಲಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಮತ್ತು ಎಸ್.ಡಿ.ಸಿ ಕಾಲೇಜಿನ ಸಹಭಾಗಿತ್ವದಲ್ಲಿ ಪರಿವರ್ತನಾ ಮಾಸದ ಅಂಗವಾಗಿ ಡಾ|| ಬಿ.ಆರ್ ಅಂಬೇಡ್ಕರ್ ರವರ ವಿಚಾರಧಾರೆಗಳ ಕುರಿತು ಅರಿವು ಕಾರ್ಯಕ್ರಮವನ್ನು ಕೋಲಾರದ ಎಸ್.ಡಿ.ಸಿ ಕಾಲೇಜಿನಲ್ಲಿ ಅಯೋಜಿಸಿದ್ದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಗಳಾಗಿ ಕೋಲಾರದ ಮಾನ್ಯ ಜಿಲ್ಲಾಧಿಕಾರಿಗಳು ಡಾ|| ಆರ್.ಸೆಲ್ವಮಣಿ ರವರು , ಬೆಂಗಳೂರು ಉತ್ತರ ವಿಶ್ವ ವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಟಿ.ಡಿ. ಕೆಂಪರಾಜು ರವರು ಹಾಗೂ ಕಾಲೇಜಿನ ಎಲ್ಲಾ ಮುಖ್ಯಸ್ಥರ ಉಪಸ್ಥಿತಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಕುರಿತಾದ ಅನೇಕ ವಿಚಾರಗಳನ್ನು ತಿಳಿಸುವ ಮೂಲಕ ಪರಿವರ್ತನಾ ಮಾಸದ ಅಂಗವಾಗಿ ಅಯೋಜಿಸಿದ್ದ ಈ ಕಾರ್ಯಕ್ರಮನ್ನು ಅರ್ಥಗರ್ಭಿತವಾಗಿ ಆಚರಿಸಿ ಯಶಸ್ವಿಗೊಳಿಸಲಾಯಿತು.